ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ನಿರ್ಬಂಧ ವಿಧಿಸಿದ ಭಾರತ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ!

ನವದೆಹಲಿ/ಇಸ್ಲಾಮಾಬಾದ್:– ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿರ್ಬಂಧ ವಿಧಿಸಿದೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ಹಾಗೂ ಭಾರತದಲ್ಲಿ ಉದ್ವಿಗ್ನತೆ ಸ್ಥಿತಿ ನಿರ್ಮಾಣ ಆಗಿದೆ. ಯಾವುದೇ ಸಮಯದಲ್ಲಿ ಯುದ್ಧ ಘೋಷಣೆ ಆಗುವ ಸಾಧ್ಯತೆ ಇದೆ. ಅಲ್ಲದೇ ಪಾಕ್ ಜೊತೆಗಿನ ಸಂಬಂಧದ ಕೊಂಡಿಯನ್ನು ಸಂಪೂರ್ಣವಾಗಿ ಭಾರತ ಕಳಚಿದೆ. ಈ ನಡುವೆಯೇ ಭಾರತ ದೇಶ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕಾಮುಕ ಉದ್ಯಮಿ: ಅಪ್ರಾಪ್ತ ಬಾಲಕಿಯರೆ ಇವನ ಟಾರ್ಗೆಟ್, ಪೋಕ್ಸೊ ಕೇಸಲ್ಲಿ ಜೈಲು ಸೇರಿದ ಪಾಪಿ ನೆರೆಯ ದೇಶ … Continue reading ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ನಿರ್ಬಂಧ ವಿಧಿಸಿದ ಭಾರತ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ!