ಭಾರತ-ಪಾಕ್‌ ಕದನಕ್ಕೆ ವಿರಾಮ: ಉಭಯ ರಾಷ್ಟ್ರಗಳ ಸಮ್ಮತಿ – ಟ್ರಂಪ್‌ ಘೋಷಣೆ

ವಾಷಿಂಗ್ಟನ್‌: ಅಮೆರಿಕದ ಸತತ ಮದ್ಯಸ್ತಿಕೆಯಿಂದ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಕೊಟ್ಟಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಅವರು, “ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು” ಎಂದು ಟ್ರಂಪ್ ತಮ್ಮ ಸತ್ಯ ಸಾಮಾಜಿಕ … Continue reading ಭಾರತ-ಪಾಕ್‌ ಕದನಕ್ಕೆ ವಿರಾಮ: ಉಭಯ ರಾಷ್ಟ್ರಗಳ ಸಮ್ಮತಿ – ಟ್ರಂಪ್‌ ಘೋಷಣೆ