ಪಹಲ್ಗಾಮ್ ದಾಳಿ ಬೆನ್ನಲ್ಲೇ ಗಡಿಯಲ್ಲಿ ಭಾರತ-ಪಾಕ್ ಮಧ್ಯೆ ಗುಂಡಿನ ಚಕಮಕಿ!
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಭಾರತ-ಪಾಕ್ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಗಡಿ ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಪಾಕಿಸ್ತಾನ ತನ್ನ ನೆಲೆಯಿಂದ ತಡರಾತ್ರಿ ಭಾರತದ ಮೇಲೆ ಗುಂಡಿನ ದಾಳಿ ನಡೆಸಿದೆ. ನಿಮ್ ಜೊತೆ ಸೆಲ್ಫಿ ತಗೋತ್ತೀನಿ: ಬೆಂಗಳೂರಿನಲ್ಲಿ ವಿಚಿತ್ರ ರೋಡ್ ರೇಜ್ ಕೇಸ್! ಪಾಕಿಸ್ತಾನ ಸೇನೆ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದು, ಪ್ರತಿಯಾಗಿ ಭಾರತವೂ ಗುಂಡು ಹಾರಿಸಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಪಹಲ್ಗಾಮ್‌ನಲ್ಲಿ … Continue reading ಪಹಲ್ಗಾಮ್ ದಾಳಿ ಬೆನ್ನಲ್ಲೇ ಗಡಿಯಲ್ಲಿ ಭಾರತ-ಪಾಕ್ ಮಧ್ಯೆ ಗುಂಡಿನ ಚಕಮಕಿ!
Copy and paste this URL into your WordPress site to embed
Copy and paste this code into your site to embed