Operation Sindoor: ಪಹಲ್ಗಾಮ್‌ ನರಮೇಧಕ್ಕೆ ಭಾರತ ಪ್ರತೀಕಾರ: ಪಾಕ್ ನ 9 ಉಗ್ರರ ನೆಲೆಗಳು ಉಡೀಸ್‌!

ನವದೆಹಲಿ:- ಇತ್ತೀಚೆಗೆ ಪಹಲ್ಗಾಮ್ ನಲ್ಲಿ ಹಿಂದುಗಳ ಮೇಲೆ ಉಗ್ರರು ನಡೆಸಿದ ಕ್ರೌರ್ಯ ಅದು ಭಾರತ ಮರೆಯುವಂತದ್ದಲ್ಲ. ಇದೇ ಪ್ರತೀಕಾರದ ಜ್ವಾಲೆಯಲ್ಲಿ ಉರಿಯುತ್ತಿರುವ ಭಾರತ ಪಾಕಿಸ್ತಾನದ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಯಾವುದೇ ಕ್ಷಣದಲ್ಲಾದರೂ ಎರಡು ದೇಶಗಳ ಮಧ್ಯೆ ಯುದ್ಧ ನಡೆಯುವ ಸಾಧ್ಯತೆ ಇದೆ. ಇಂದು ದೇಶದಾದ್ಯಂತ ಮಾಕ್ ಡ್ರಿಲ್: ಬೆಂಗಳೂರಲ್ಲೂ ಮೊಳಗಲಿದೆ ಯುದ್ಧದ ಸೈರನ್! ಇಲ್ಲಿದೆ ಕಂಪ್ಲೀಟ್ ಮಾಹಿತಿ! ಅದರ ಭಾಗವಾಗಿ ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ … Continue reading Operation Sindoor: ಪಹಲ್ಗಾಮ್‌ ನರಮೇಧಕ್ಕೆ ಭಾರತ ಪ್ರತೀಕಾರ: ಪಾಕ್ ನ 9 ಉಗ್ರರ ನೆಲೆಗಳು ಉಡೀಸ್‌!