Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರತೀಯ ವಾಯುಪಡೆ ದಾಳಿ: ಪಾಕಿಸ್ತಾನದಲ್ಲಿ ತೈಲ ಬಿಕ್ಕಟ್ಟು – ರಾಜಧಾನಿಯಲ್ಲಿ ಪೆಟ್ರೋಲ್ ಬಂಕ್‌ʼಗಳು ಬಂದ್

    By Author AINMay 10, 2025
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್: ಈಗಾಗಲೇ ಭಾರತದ ವೈಮಾನಿಕ ದಾಳಿಯಿಂದ ಸಂಕಷ್ಟದಲ್ಲಿರುವ ಪಾಕಿಸ್ತಾನ ಮತ್ತೊಂದು ಬಿಕ್ಕಟ್ಟನ್ನು ಎದುರಿಸಿದೆ. ಭಾರತದ ದಾಳಿಯಿಂದ ತತ್ತರಿಸಿರುವ ಪಾಕಿಸ್ತಾನ ಈಗ ತೈಲ ಕೊರತೆಯಿಂದ ಬಳಲುತ್ತಿದೆ. ಇಸ್ಲಾಮಾಬಾದ್ ರಾಜಧಾನಿ ಪ್ರದೇಶದ ಆಡಳಿತವು ರಾಜಧಾನಿಯಲ್ಲಿರುವ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ಭರ್ತಿ ಕೇಂದ್ರಗಳನ್ನು ಮುಂದಿನ 48 ಗಂಟೆಗಳ ಕಾಲ ಸಂಪೂರ್ಣವಾಗಿ ಮುಚ್ಚಲು ತಕ್ಷಣದ ಆದೇಶ ಹೊರಡಿಸಿದೆ.

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    ಇಸ್ಲಾಮಾಬಾದ್ ಸರ್ಕಾರವು ಶನಿವಾರ ಬೆಳಿಗ್ಗೆ 6 ಗಂಟೆಯಿಂದ 48 ಗಂಟೆಗಳ ಕಾಲ ನಗರದ ಎಲ್ಲಾ ಪೆಟ್ರೋಲ್ ಬಂಕ್‌ಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಆದಾಗ್ಯೂ, ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲು ಕಾರಣಗಳ ಬಗ್ಗೆ ಸ್ಪಷ್ಟ ವಿವರಗಳು ಬಹಿರಂಗಗೊಂಡಿಲ್ಲ. ಇದೇ ವೇಳೆ, ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿತು. ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ಹೆಚ್ಚಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಮೊಬೈಲ್ ಚಟದಿಂದ ಹೊರಬರಲು ಈ ಸ್ಮಾಲ್ ಟ್ರಿಕ್ ಫಾಲೋ ಮಾಡಿ!

    July 6, 2025

    ಟ್ರಂಪ್’ಗೆ ಟಕ್ಕರ್: ಅಮೆರಿಕದಲ್ಲಿ ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷ ಘೋಷಣೆ..!

    July 6, 2025

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಪಾಕ್’ನಲ್ಲಿ ನೆಲಕಚ್ಚಿದ ಆರ್ಥಿಕತೆ: Pakistanದಲ್ಲಿ ಎಲ್ಲಾ ವ್ಯವಹಾರ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್!

    July 5, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025

    PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ! ಬೇಗ ಸಂದರ್ಶನಕ್ಕೆ ಹಾಜರಾಗಿ

    July 4, 2025

    One Big Beautiful Bill: ಟ್ರಂಪ್’ಗೆ ಜಯ.. ಅಮೆರಿಕ ಸಂಸತ್ತಿನಲ್ಲಿ ಬಿಗ್ ಬ್ಯೂಟಿಫುಲ್ ಬಿಲ್ ಅಂಗೀಕಾರ!

    July 4, 2025

    MALI TERROR ATTACK – ಮಾಲಿಯಲ್ಲಿ ಉಗ್ರ ದಾಳಿ ; ಮೂವರು ಭಾರತೀಯರ ಅಪಹರಣ

    July 3, 2025

    ಪೋಷಕರೇ ನಿಮ್ಮ ಮಗುವಿಗೆ ಈ ಫುಡ್ ಕೊಡ್ತಿದ್ರೆ ಮಿಸ್ ಮಾಡ್ದೇ ಸುದ್ದಿ ಓದಿ!

    July 2, 2025

    Japan Airlines: ಏಕಾಏಕಿ 36 ಸಾವಿರ ಅಡಿ ಎತ್ತರದಿಂದ ಕೆಳಗೆ ಬಂದ ವಿಮಾನ..! ಮುಂದೇನಾಯ್ತು..?

    July 2, 2025

    BREAKING: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ!

    July 2, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.