Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Indian Navy: ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿ ನೇಮಕ..!

    By AIN AuthorDecember 6, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಭಾರತೀಯ ನೌಕಾಪಡೆಗೆ (Indian Navy) ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು (Women Commanding Officer) ನೇಮಿಸಲಾಗಿದೆ. ಎಲ್ಲಾ ಶ್ರೇಣಿಯ ಹುದ್ದೆಗಳಲ್ಲಿಯೂ ಮಹಿಳೆಯರನ್ನು ನೇಮಕ ಮಾಡುವ ಗುರಿಯಲ್ಲಿ ಭಾರತೀಯ ನೌಕಾಪಡೆಯು ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ತಿಳಿಸಿದ್ದಾರೆ.

    ನೌಕಾಪಡೆ ದಿನಕ್ಕೂ ಮೊದಲು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಡ್ಮಿರಲ್ ಕುಮಾರ್, ಕಳೆದ 1 ವರ್ಷದಲ್ಲಿ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು ವಿಮಾನಗಳು ಆಯಕಟ್ಟಿನ ನೀರಿನಲ್ಲಿ ಹೆಚ್ಚಿನ ಕಾರ್ಯಾಚರಣೆಯನ್ನು ಮಾಡಿದೆ ಎಂದು ಹೇಳಿದರು.

    ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ

    ಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಚೀನಾದ ಆಕ್ರಮಣಗಳ ಕುರಿತು ಮಾತನಾಡಿದ ಅವರು, ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿನ ಎಲ್ಲಾ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದರು. ನಮ್ಮ ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು ವಿಮಾನಗಳು ಹೆಚ್ಚಿನ ಕಾರ್ಯಾಚರಣೆಯ ವೇಗವನ್ನು ಹೊಂದಿವೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಉತ್ತೇಜಿಸಲು ನಮ್ಮ ಘಟಕಗಳನ್ನು ಹಿಂದೂ ಮಹಾಸಾಗರದ ಪ್ರದೇಶ ಮತ್ತು ಅದರಾಚೆಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025

    Gautam Adani: ಭಾರತಕ್ಕೆ ಶಾಂತಿಯ ಮೌಲ್ಯ ತಿಳಿದಿದೆ: ಆಪರೇಷನ್ ಸಿಂಧೂರ್ ಬಗ್ಗೆ ಗೌತಮ್ ಅದಾನಿ ಹೇಳಿದ್ದೇನು..?

    June 24, 2025

    No Petrol: ಹೊಸ ತಂತ್ರಜ್ಞಾನ: ಜುಲೈ 1 ರಿಂದ ಈ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಬ್ಯಾನ್..!

    June 24, 2025

    ಆಪರೇಷನ್ ಸಿಂಧು: ಇಸ್ರೇಲ್’ನಿಂದ ದೆಹಲಿಗೆ 161 ಭಾರತೀಯರ ಆಗಮನ

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.