ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

ವಾಷಿಂಗ್ಟನ್:- ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಮಹಿಳೆ ಏಕಾಏಕಿ ನಾಪತ್ತೆಯಾಗಿದ್ದಾರೆ. 24 ವರ್ಷದ ಸಿಮ್ರನ್ ನಾಪತ್ತೆಯಾದ ಭಾರತೀಯ ಮಹಿಳೆ. ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ! 24 ವರ್ಷದ ಭಾರತೀಯ ಮಹಿಳೆ ಸಿಮ್ರನ್ ಜೂನ್ 20ರಂದು ಭಾರತದಿಂದ ನ್ಯೂಜೆರ್ಸಿಗೆ ಬಂದು ಸ್ವಲ್ಪ ಸಮಯದ ನಂತರ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಾರೆ. ಲಿಂಡೆನ್ವೋಲ್ಡ್ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.ವಿಡಿಯೋದಲ್ಲಿ ಅವರು ತಮ್ಮ ಮೊಬೈಲ್ ನೋಡುತ್ತಿರುವುದನ್ನು ಕಾಣಬಹುದು. ಹಾಗೆಯೇ ಯಾವುದೇ ಚಿಂತೆಯಾಗಲಿ ಅಥವಾ … Continue reading ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!