ಇಂದ್ರಜಿತ್ ಲಂಕೇಶ್ ಪುತ್ರನ ಮೊದಲ ಚಿತ್ರಕ್ಕೆ ಒಟಿಟಿಯಲ್ಲಿಯೂ ಮೆಚ್ಚುಗೆ..ಪರಭಾಷೆಯಲ್ಲಿಯೂ ಸಮರ್ಜಿತ್‌ಗೆ ಡಿಮ್ಯಾಂಡ್!

ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಸಿನಿಮಾ ಕಳೆದವರ್ಷ ತೆರೆ ಕಂಡು ಜನಪ್ರಿಯವಾಗಿತ್ತು ಹಾಗೂ ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿತ್ತು. ಯುವಜನತೆಯಂತೂ ಸಮರ್ಜಿತ್ ಅಭಿನಯಕ್ಕೆ ಫಿದಾ ಆಗಿದ್ದರು.‌ ಆನಂತರ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಅಲ್ಲೂ ಸಹ ಈ ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ.. ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯದಾಗಿನಿಂದ ಹಿಡಿದು ಈವರೆಗೂ ಎರಡುವರೆ ಲಕ್ಷ ಗಂಟೆಗಳ ಕಾಲ‌ ಈ ಚಿತ್ರ ವೀಕ್ಷಣೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು … Continue reading ಇಂದ್ರಜಿತ್ ಲಂಕೇಶ್ ಪುತ್ರನ ಮೊದಲ ಚಿತ್ರಕ್ಕೆ ಒಟಿಟಿಯಲ್ಲಿಯೂ ಮೆಚ್ಚುಗೆ..ಪರಭಾಷೆಯಲ್ಲಿಯೂ ಸಮರ್ಜಿತ್‌ಗೆ ಡಿಮ್ಯಾಂಡ್!