ಟಾಯ್ಲೆಟ್ ನಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡ್ತಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್!

ಬೆಂಗಳೂರು:- ದೇಶದಲ್ಲಿಯೇ ಸಾಫ್ಟ್ವೇರ್ ಕ್ಷೇತ್ರದಲ್ಲಿ ದಿಗ್ಗಜ ಸಂಸ್ಥೆ ಇನ್ಪೋಸಿಸ್ ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ನೀಚ ಕೆಲಸ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ! ಟಾಯ್ಲೆಟ್ ನಲ್ಲಿ ಕದ್ದುಮುಚ್ಚಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಇನ್ಫೋಸಿಸ್ ಉದ್ಯೋಗಿಯೋರ್ವ ಸಿಕ್ಕಿಬಿದ್ದಿದ್ದಾನೆ. 28 ವರ್ಷದ ನಾಗೇಶ್ ಮಲಿ ಬಂಧಿತ ಉದ್ಯೋಗಿ. ಬೆಂಗಳೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಹೀಲೆಕ್ಸ್ ಡಿಪಾರ್ಟ್ಮೆಂಟ್ ನಲ್ಲಿ ಸೀನಿಯರ್ ಅಸೋಸಿಯೇಟ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸ್ವಪ್ನಿಲ್, … Continue reading ಟಾಯ್ಲೆಟ್ ನಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡ್ತಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್!