Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ರಾಮನಗರ:- 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ ಜರುಗಿದೆ. ಕೊಲೆಯಾದ ಬಾಲಕಿಯನ್ನು ಖುಷಿ ಎಂದು ಗುರುತಿಸಲಾಗಿದೆ.

    IPL ದ್ವಿತಿಯಾರ್ಧಕ್ಕೆ ಕೌಂಟ್ ಡೌನ್: ನಿಯಮ ಬದಲಿಸಿದ BCCI! ಏನದು?

    ಬಾಲಕಿಯ ಪೋಷಕರ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇನ್ನು, ಖುಷಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ಯಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕೆಲ ಸಾಕ್ಷ್ಯಗಳನ್ನ ಎಫ್ಎಸ್​ಎಲ್​ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಕಲಚೇತನ ಬಾಲಕಿ ಖುಷಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

    Post Views: 8

    Demo
    Share. Facebook Twitter LinkedIn Email WhatsApp

    Related Posts

    ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!

    May 14, 2025

    ಸಾಲದ ವಿಚಾರಕ್ಕೆ ಕಿರಿಕ್: ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿದ ಮಾವ!

    May 14, 2025

    ಟಾಟಾ ಏಸ್ ಪಲ್ಟಿ: 31 ಜನರಿಗೆ ಗಾಯ.. ತಪ್ಪಿದ ದುರಂತ!

    May 14, 2025

    ಗನ್‌ ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆಗೆ ಯತ್ನ: ಹಲ್ಲೆ ವಿಡಿಯೋ ವೈರಲ್

    May 14, 2025

    ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ

    May 14, 2025

    KSRTC ಬಸ್- ಕಾರು ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೊರ್ವನಿಗೆ ಗಂಭೀರ ಗಾಯ

    May 14, 2025

    ಶವವಾಗಿ ಪತ್ತೆಯಾದ ಮೂಕ ಬಾಲಕಿ..! ಕೊಲೆ ಹಿಂದಿದೆ ನೂರಾರು ಅನುಮಾನಗಳು

    May 14, 2025

    ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳನ್ನು ಮಣ್ಣು ಮುಕ್ಕಿಸಿದೆ: ಸಂಸದ ಯದುವೀರ್

    May 14, 2025

    ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ ಎಂದು ಸುಳ್ಳು ಸುದ್ದಿ: ಬೆಳಗಾವಿ ಎಸ್ಪಿ ಹೇಳಿದ್ದೇನು..?

    May 14, 2025

    ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

    May 14, 2025

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಗೆ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ನೇಮಕ..! ಭುಗಿಲೆದ್ದ ಆಕ್ರೋಶ

    May 14, 2025

    ಕೃಷಿ ವಿವಿ 38ನೆಯ ಘಟಿಕೋತ್ಸವ: ರಾಜ್ಯಪಾಲರಿಂದ ಚಾಲನೆ

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.