ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ: ನಡು ರಸ್ತೆಯಲ್ಲಿ ಬಟ್ಟೆ ಹರಿದು ಅತ್ತೆ ಮೇಲೆ ಅಳಿಯನಿಂದ ಹಲ್ಲೆ!

ಬೆಳಗಾವಿ:- ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ನಡು ರಸ್ತೆಯಲ್ಲಿ ಅತ್ತೆ ಸೀರೆ ಹರಿದು ಅಳಿಯನಿಂದ ಹಲ್ಲೆ ನಡೆದಿರುವ ಘಟನೆ ಜರುಗಿದೆ. KKR Vs RR: ಟಾಸ್ ಗೆದ್ದ ಕೊಲ್ಕತ್ತಾ ಬೌಲಿಂಗ್ ಆಯ್ಕೆ, ರಾಜಸ್ಥಾನ್ ಬ್ಯಾಟಿಂಗ್! ತಾಲೂಕಿನ ಮಚ್ಚೆ ಗ್ರಾಮದಲ್ಲಿ ಅಳಿಯ ಭೈರು ಮೇತ್ರಿ‌ ಹಾಗೂ ಕುಟುಂಬಸ್ಥರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹರಿದ ನೈಟಿಯಲ್ಲೇ ಮಹಿಳೆ ಕಮಿಷನರ್​ ಕಚೇರಿಗೆ ತೆರಳಿ, “ನನ್ನ ಅಳಿಯ ಹಾಗೂ ಅವರ ಕುಟುಂಬಸ್ಥರು ನನ್ನ ಬಟ್ಟೆ ಹರಿದು, ರಸ್ತೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ” … Continue reading ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ: ನಡು ರಸ್ತೆಯಲ್ಲಿ ಬಟ್ಟೆ ಹರಿದು ಅತ್ತೆ ಮೇಲೆ ಅಳಿಯನಿಂದ ಹಲ್ಲೆ!