ದೇಶದ ಶೋಕಾಚರಣೆಯಲ್ಲಿ ಇನ್ಸ್ಪೆಕ್ಟರ್ ಸಂಭ್ರಮಾಚರಣೆ: ಗೃಹ ಸಚಿವರ ತವರಲ್ಲಿ ರೋಡ್ ಶೋ!?

ತುಮಕೂರು:- ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ಇಡೀ ದೇಶವೇ ಮರುಗುತ್ತಿದ್ದರೆ, ಇಲ್ಲಿನ ಇನ್ಸ್ಪೆಕ್ಟರ್ ಮಾತ್ರ ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿ: ಮೃತ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ! ಹೌದು, ಜಮ್ಮು ಕಾಶ್ಮೀರದಲ್ಲಿನ ಉಗ್ರರ ದಾಳಿಗೆ ಒಂದೆಡೆ ಇಡೀ ದೇಶವೇ ಮರುಕ ವ್ಯಕ್ತಪಡಿಸಿದೆ. ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡು ಎಷ್ಟೋ ಮೃತರ ಕುಟುಂಬಗಳು ದುಖಃದಲ್ಲಿ ಮುಳುಗಿದೆ. ಒಂದೆಡೆ ದೇಶವೇ ಶೋಕಾಚರಣೆಯಲ್ಲಿ ಮುಳುಗಿದರೆ, ಅದೆಲ್ಲ ಮರೆತ ಇನ್ಸ್ ಪೆಕ್ಟರ್ ಮಾತ್ರ ಸಂಭ್ರಮಾಚರಣೆಯಲ್ಲಿ … Continue reading ದೇಶದ ಶೋಕಾಚರಣೆಯಲ್ಲಿ ಇನ್ಸ್ಪೆಕ್ಟರ್ ಸಂಭ್ರಮಾಚರಣೆ: ಗೃಹ ಸಚಿವರ ತವರಲ್ಲಿ ರೋಡ್ ಶೋ!?