ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರನ್ನು ಪಂಪ್ ಮಾಡಿ ಬಳಸಿಕೊಳ್ಳಲು ಚಿಂತನೆ: DCM ಡಿ.ಕೆ.ಶಿ!

ಹೊಸಪೇಟೆ:- “ತುಂಗಭದ್ರಾ ಅಣೆಕಟ್ಟಿನ ಹೂಳು ತೆಗೆಯುವುದು ಕಾರ್ಯಸಾಧುವಲ್ಲ. ಇದರ ಬದಲಾಗಿ ನವಲಿ ಬಳಿ ಸಮನಾಂತರ ಅಣೆಕಟ್ಟು ನಿರ್ಮಾಣ ಅಥವಾ ನಮ್ಮ ಪಾಲಿನ 27 ರಿಂದ 30 ಟಿಎಂಸಿ ನೀರನ್ನು ಬಸವಸಾಗರದಿಂದ ಪಂಪ್ ಮಾಡಿ ಮೇಲಿನ ಕೆರೆಗಳನ್ನು ತುಂಬಿಸುವ ಬಗ್ಗೆ ರಾಜ್ಯದ ತಾಂತ್ರಿಕ ಸಮಿತಿ ವರದಿ ನೀಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: DCM ಡಿ.ಕೆ.ಶಿವಕುಮಾರ್! ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ … Continue reading ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರನ್ನು ಪಂಪ್ ಮಾಡಿ ಬಳಸಿಕೊಳ್ಳಲು ಚಿಂತನೆ: DCM ಡಿ.ಕೆ.ಶಿ!