ಒಳಮೀಸಲಾತಿ : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ!

ಬೆಂಗಳೂರು, ಮಾರ್ಚ್ 27: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಕೃಷಿ ಸಚಿವರಿಂದ ರೈತರಿಗೆ ಡಬಲ್ ಗುಡ್ ನ್ಯೂಸ್: ಚಲುವರಾಯಸ್ವಾಮಿ ಹೇಳಿದ್ದೇನು!? ಅವರು ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರ … Continue reading ಒಳಮೀಸಲಾತಿ : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ!