International Yoga Day: ವಿಶಾಖಪಟ್ಟಣಂನಲ್ಲಿ ಸಾಮೂಹಿಕ ಯೋಗ ಪ್ರದರ್ಶನ: PM ಮೋದಿ ಭಾಗಿ

ವಿಶಾಖಪಟ್ಟಣಂ:- ಇಡೀ ಜಗತ್ತಿನಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಭಾರತದಲ್ಲಿ ಕೂಡ ಯೋಗ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಅದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಭವ್ಯ ಯೋಗ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಂತೆಂದರೆ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಅತ್ಯಂತ ಸರಳ ಮತ್ತು ಪುರಾತನ ಭಾರತೀಯ ವಿದ್ಯೆಯಾದ ಯೋಗ, … Continue reading International Yoga Day: ವಿಶಾಖಪಟ್ಟಣಂನಲ್ಲಿ ಸಾಮೂಹಿಕ ಯೋಗ ಪ್ರದರ್ಶನ: PM ಮೋದಿ ಭಾಗಿ