ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ; ಗೋವಾ ಸಿಎಂ ಪ್ರಮೋದ್ ಸವಾಂತ್
ಗೋವಾ : ಗೋವಾದ ಶಿರ್ಗಾಂವ್‌ನಲ್ಲಿನ ಲೈರೈ ದೇವಿ ದೇವಸ್ಥಾನದ ಜಾತ್ರ ಮಹೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಶನಿವಾರ ನಸುಕಿನ ಜಾವದಲ್ಲಿ 3 ಗಂಟೆ ಸುಮಾರಿಗೆ ದೇವಾಲಯದಲ್ಲಿ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ ಆರು ಜನರು ಮೃತಪಟ್ಟು 30ಕ್ಕೂ ಅಧಿಕ ಜನರು ಗಾಯಗೊಂಡರು. ಕಾಲ್ತುಳಿತದ ಸ್ಥಳಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ನೀಡಿದ್ದು, ಇಂದು ಬೆಳಗಿನ ಜಾವ ಆರು ಜನರು ಮೃತಪಟ್ಟ ಕಾಲ್ತುಳಿತ ಪ್ರಕರಣ … Continue reading ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ; ಗೋವಾ ಸಿಎಂ ಪ್ರಮೋದ್ ಸವಾಂತ್
Copy and paste this URL into your WordPress site to embed
Copy and paste this code into your site to embed