IPL 2025: ಲಕ್ನೋ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ!
ಮಂಗಳವಾರ ನಡೆದ IPL ಪಂದ್ಯದಲ್ಲಿ ಲಕ್ನೋ ವಿರುದ್ಧ ಪಂಜಾಬ್ ಗೆ ಭರ್ಜರಿ ಜಯ ಸಿಕ್ಕಿದೆ.ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಈ ಸೀಸನ್ನ ಎರಡನೇ ಗೆಲುವು ದಾಖಲಿಸಿದೆ. ರನ್ಯಾ, ಹನಿಟ್ರ್ಯಾಪ್ ಪ್ರಕರಣ: ಇಂದು ಡೆಲ್ಲಿಯಲ್ಲಿ ಹೈಕಮಾಂಡ್ ಗೆ ಸಿಎಂ, ಡಿಸಿಎಂ ರಿಂದ ವರದಿ ಸಾಧ್ಯತೆ! ಪ್ರಭಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 8 ವಿಕೆಟ್‌ಗಳ … Continue reading IPL 2025: ಲಕ್ನೋ ವಿರುದ್ಧ ಪಂಜಾಬ್ ಗೆ 8 ವಿಕೆಟ್ ಗಳ ಭರ್ಜರಿ ಜಯ!
Copy and paste this URL into your WordPress site to embed
Copy and paste this code into your site to embed