IPL 2025: ಲಕ್ನೋ ವಿರುದ್ಧ ಡೆಲ್ಲಿಗೆ ರೋಚಕ ಜಯ!

ವಿಶಾಖಪಟ್ಟಣ:- ಲಕ್ನೋ ವಿರುದ್ಧ ಡೆಲ್ಲಿ ತಂಡವು 1 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. 7 ರನ್‌ಗಳಿಗೆ 3 ವಿಕೆಟ್‌ ಪತನಗೊಂಡಿದ್ದರೂ ಕೊನೆಯಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕ್ರೀಸ್‌ಗ ಬಂದ ಅಶುತೋಷ್‌ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ಗೆದ್ದಿದೆ. ಹೆಣ್ಣು ಮಗುವಿನ ತಂದೆಯಾದ ಕೆ.ಎಲ್. ರಾಹುಲ್ ದಂಪತಿ! ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಲಕ್ನೋ 8 ವಿಕೆಟ್‌ ನಷ್ಟಕ್ಕೆ 209 ರನ್‌ ಹೊಡೆಯಿತು. ಕಠಿಣ ಸವಾಲು ಬೆನ್ನತ್ತಿದ ಡೆಲ್ಲಿ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡರೂ ಅಂತಿಮವಾಗಿ … Continue reading IPL 2025: ಲಕ್ನೋ ವಿರುದ್ಧ ಡೆಲ್ಲಿಗೆ ರೋಚಕ ಜಯ!