IPL 2025: ಪಂಜಾಬ್ ವಿರುದ್ಧ ಗೆದ್ದ ಬೆನ್ನಲ್ಲೇ ಆರ್ ಸಿಬಿಗೆ ಮತ್ತೊಂದು ಗುಡ್ ನ್ಯೂಸ್!

2025ರ ಐಪಿಎಲ್ ನಲ್ಲಿ ಆರ್ ಸಿಬಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 8 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಓಂ ಪ್ರಕಾಶ್ ಕೊಲೆ ಪ್ರಕರಣ: ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ರಾ..!? ಸ್ಫೋಟಕ ಮಾಹಿತಿ ಬಯಲು ಪಂಜಾಬ್ ವಿರುದ್ಧ ಗೆಲ್ತಿದ್ದಂತೆಯೇ ಆರ್​ಸಿಬಿ ಅಂಕಪಟ್ಟಿಯಲ್ಲಿ ಬಡ್ತಿ ಪಡೆದುಕೊಂಡಿದೆ. ಐದನೇ ಸ್ಥಾನಕ್ಕೆ ಕುಸಿದ್ದಿದ್ದ ಆರ್​ಸಿಬಿ, ದಿಢೀರ್ ಅಂತಾ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು, ನಿನ್ನೆ ಸೋತಿರುವ ಪಂಜಾಬ್​ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. … Continue reading IPL 2025: ಪಂಜಾಬ್ ವಿರುದ್ಧ ಗೆದ್ದ ಬೆನ್ನಲ್ಲೇ ಆರ್ ಸಿಬಿಗೆ ಮತ್ತೊಂದು ಗುಡ್ ನ್ಯೂಸ್!