IPL 2025: ಆರ್ ಸಿಬಿಗೆ ಮತ್ತೋರ್ವ ಕನ್ನಡಿಗ ಎಂಟ್ರಿ.. ದೇವದತ್ ಪಡಿಕ್ಕಲ್ ಔಟ್!
2025ರ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಬಲ ತೊಡೆಯ ಸ್ನಾಯುವಿನ ಗಾಯದಿಂದ ಬಳಲುತ್ತಿರುವ ಪಡಿಕ್ಕಲ್ ಈ ಋತುವಿನಲ್ಲಿ 10 ಪಂದ್ಯಗಳಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 247 ರನ್ ಗಳಿಸಿದ್ದರು. ಅವರ ಬದಲಿಗೆ ಆರ್‌ಸಿಬಿ ಈಗ ಅನುಭವಿ ಬ್ಯಾಟರ್ ಮಯಾಂಕ್ ಅಗರವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ ಕರ್ನಾಟಕದ ಹಲವೆಡೆ ಇಂದು ಸಾಧಾರಣ ಮಳೆ: ಎಲ್ಲೆಲ್ಲಿ? ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಮಯಾಂಕ್ … Continue reading IPL 2025: ಆರ್ ಸಿಬಿಗೆ ಮತ್ತೋರ್ವ ಕನ್ನಡಿಗ ಎಂಟ್ರಿ.. ದೇವದತ್ ಪಡಿಕ್ಕಲ್ ಔಟ್!
Copy and paste this URL into your WordPress site to embed
Copy and paste this code into your site to embed