IPL 2025: ಹೈದರಾಬಾದ್ ವಿರುದ್ಧ ಮುಂಬೈ ಗೆಲ್ಲುತ್ತಿದ್ದಂತೆ ಆರ್ ಸಿಬಿಗೆ ಬಿಗ್ ಶಾಕ್! ಏನಾಯ್ತು?
ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದೆ. “ಬ್ಯಾಟಿಂಗ್ ದೈತ್ಯ’ ಸನ್‌ರೈಸರ್ ಹೈದರಾಬಾದ್ ತಂಡವನ್ನು ಅವರದೇ ಅಂಗಳದಲ್ಲಿ 7 ವಿಕೆಟ್‌ಗಳಿಂದ ಮಗುಚಿದ ಮುಂಬೈ ಇಂಡಿಯನ್ಸ್ ಒಮ್ಮೆಲೇ ಆರರಿಂದ ಮೂರನೇ ಸ್ಥಾನಕ್ಕೆ ನೆಗೆದಿದೆ. ಇದು 9 ಪಂದ್ಯಗಳಲ್ಲಿ ಪಾಂಡ್ಯ ಪಡೆಗೆ ಒಲಿದ 5ನೇ ಜಯವಾಗಿದೆ. ಆದರೆ ಮುಂಬೈ ಗೆಲುವಿನಿಂದ RCB ಅಂಕಪಟ್ಟಿಯಲ್ಲಿ ಕುಸಿತ ಕಂಡಿದೆ. ಅಂದ್ರೆ 3ನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಹೈದರಾಬಾದ್‌ನ … Continue reading IPL 2025: ಹೈದರಾಬಾದ್ ವಿರುದ್ಧ ಮುಂಬೈ ಗೆಲ್ಲುತ್ತಿದ್ದಂತೆ ಆರ್ ಸಿಬಿಗೆ ಬಿಗ್ ಶಾಕ್! ಏನಾಯ್ತು?
Copy and paste this URL into your WordPress site to embed
Copy and paste this code into your site to embed