IPL 2025: ತವರು ನೆಲದಲ್ಲೇ CSKಗೆ ಸೋಲು: ಚೆನ್ನೈ ವಿರುದ್ಧ ಭಾರೀ ಅಂತರದಲ್ಲಿ ಗೆದ್ದು ಬೀಗಿದ RCB!

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ IPL ಪಂದ್ಯದಲ್ಲಿ CSK ವಿರುದ್ಧ RCB ಗೆದ್ದು ಬೀಗಿದೆ. ಧೋನಿ ಪಡೆಯನ್ನು ಆರ್ ಸಿಬಿ 50 ರನ್ ಗಳ ಅಂತರದಿಂದ ಸೋಲಿಸಿ ಗೆಲುವಿನ ಸರಣಿಯನ್ನು ಮುಂದೂವರೆಸಿದೆ. ಯುಗಾದಿ ಹಬ್ಬಕ್ಕೆ ಊರುಗಳತ್ತ ಮುಖ ಮಾಡಿದ ಜನ: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್! ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 196 ರನ್ … Continue reading IPL 2025: ತವರು ನೆಲದಲ್ಲೇ CSKಗೆ ಸೋಲು: ಚೆನ್ನೈ ವಿರುದ್ಧ ಭಾರೀ ಅಂತರದಲ್ಲಿ ಗೆದ್ದು ಬೀಗಿದ RCB!