IPL 2025: ಸೋಲುಗಳಿಂದ ಕಂಗೆಟ್ಟು ದೇವರ ಮೊರೆ ಹೋದ ​CSK ತಂಡ!

ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ದೇವರ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಗೆ ದಿಢೀರ್ ಅಂಬೇಡ್ಕರ್ ನೆನಪಾಗಲು ಇದೇ ಕಾರಣ: ವಿಜಯೇಂದ್ರ ವ್ಯಂಗ್ಯ! ಸಿಎಸ್​ಕೆ ತಂಡದ ನಿಯಮಿತ ನಾಯಕ ರುತುರಾಜ್ ಗಾಯಕ್ವಾಡ್ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊಣಕೈ ಮುರಿತಕ್ಕೆ ಒಳಗಾಗಿದ್ದರು. ಹೀಗಾಗಿ ಅವರನ್ನು ಇಡೀ ಟೂರ್ನಿಯಿಂದ ಹೊರಗಿಡಲಾಗಿದೆ. ಆದಾಗ್ಯೂ ತಂಡದಲ್ಲಿಯೇ ಉಳಿದಿರುವ ರುತುರಾಜ್ ಇದೀಗ ತಂಡದ ಕೆಲವು ಸದಸ್ಯರು ಹಾಗೂ ಮಾಲೀಕರೊಂದಿಗೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ … Continue reading IPL 2025: ಸೋಲುಗಳಿಂದ ಕಂಗೆಟ್ಟು ದೇವರ ಮೊರೆ ಹೋದ ​CSK ತಂಡ!