IPL 2025: ಸೂಪರ್ ಓವರ್ನಲ್ಲಿ ಆರ್‌ಆರ್ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್!

ಪಂದ್ಯ ಟೈ ಆದ ಹಿನ್ನೆಲೆ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸೂಪರ್ ಓವರ್ನಲ್ಲಿ ಆರ್‌ಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದೆ. ಬೆಂಗಳೂರಿನಲ್ಲಿ ಮೂರು ದಿನ ಭಾರೀ ಮಳೆ: ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ! ಟಾಸ್‌ ಗೆದ್ದ ಆರ್‌ಆರ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟಿಂಗ್‌ ಮಾಡಿದ ಡಿಸಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್‌ ಕಲೆಹಾಕಿತ್ತು. ಈ ಮೂಲಕ ರಾಜಸ್ಥಾನ್‌ ರಾಯಲ್ಸ್‌ಗೆ 189 ಟಾರ್ಗೆಟ್‌ ನೀಡಿತ್ತು. ಈ ಗುರಿ … Continue reading IPL 2025: ಸೂಪರ್ ಓವರ್ನಲ್ಲಿ ಆರ್‌ಆರ್ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್!