IPL 2025: ಆರ್ ಸಿಬಿ ಗೆದ್ದರೂ ಅಂಬಾಟಿ ರಾಯುಡು ಹೊಗಳಿದ್ದು ಮಾತ್ರ ಇವರನ್ನು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡು ರನ್ ಗಳಿಂದ ಗೆದ್ದು ಬೀಗಿತ್ತು. IPL 2025: ಲಕ್ನೋ ವಿರುದ್ಧ 37 ರನ್ ಗಳಿಂದ ಗೆದ್ದು ಬೀಗಿದ ಪಂಜಾಬ್! ಮ್ಯಾಚ್​ನಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ (62), ಜೇಕಬ್ ಬೆಥೆಲ್ (55) ಹಾಗೂ ರೊಮಾರಿಯೊ ಶೆಫರ್ಡ್ (53) ಅರ್ಧಶತಕ ಬಾರಿಸಿ … Continue reading IPL 2025: ಆರ್ ಸಿಬಿ ಗೆದ್ದರೂ ಅಂಬಾಟಿ ರಾಯುಡು ಹೊಗಳಿದ್ದು ಮಾತ್ರ ಇವರನ್ನು!