IPL 2025: ಮುಂಬೈಗೆ 197 ರನ್ ಟಾರ್ಗೆಟ್ ಕೊಟ್ಟ GT!

ಐಪಿಎಲ್ 2025 ರಲ್ಲಿ ಇಂದು 9 ನೇ ಪಂದ್ಯ ನಡೆಯುತ್ತಿದ್ದು, ಈ ಬಾರಿ ಮೊದಲ ಪಂದ್ಯದಲ್ಲಿ ಸೋತಿದ್ದ ಎರಡು ತಂಡಗಳ ನಡುವೆ ಘರ್ಷಣೆ ನಡೆಯುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ. ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ತಂಡ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಇತ್ತ, ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. … Continue reading IPL 2025: ಮುಂಬೈಗೆ 197 ರನ್ ಟಾರ್ಗೆಟ್ ಕೊಟ್ಟ GT!