IPL 2025 GT vs LSG: ಲಕ್ನೋಗೆ 181 ರನ್ ಟಾರ್ಗೆಟ್ ನೀಡಿದ ಗುಜರಾತ್..!

ಸತತ ಗೆಲುವುಗಳೊಂದಿಗೆ ಉತ್ತಮ ಪ್ರದರ್ಶನ ನೀಡುತ್ತಿರುವ ಗುಜರಾತ್ ಟೈಟಾನ್ಸ್ ಇಂದು ಲಕ್ನೋ ತಂಡವನ್ನು ಎದುರಿಸಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಆರಂಭಿಕರಾದ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಉತ್ತಮ ಫಾರ್ಮ್ ಮುಂದುವರಿಸಿದರು. ಈ ಜೋಡಿ ಲಕ್ನೋ ಬೌಲರ್‌ಗಳಿಗೆ ವಿಕೆಟ್ ಪಡೆಯುವ ಅವಕಾಶ ನೀಡದೆ 120 ರನ್‌ಗಳ ಪಾಲುದಾರಿಕೆಯನ್ನು ನೀಡಿತು. ಸ್ಥಿರವಾಗಿ ಆಡುತ್ತಿದ್ದ ಶುಭಮನ್ ಗಿಲ್ ಅವರಿಗೆ ಆವೇಶ್ ಖಾನ್ ಆಘಾತ ನೀಡಿದರು. … Continue reading IPL 2025 GT vs LSG: ಲಕ್ನೋಗೆ 181 ರನ್ ಟಾರ್ಗೆಟ್ ನೀಡಿದ ಗುಜರಾತ್..!