IPL 2025: ಕೋಲ್ಕತ್ತಾ ವಿರುದ್ಧ ಗುಜರಾತ್‌ಗೆ 39 ರನ್‌ಗಳ ಭರ್ಜರಿ ಜಯ!

ಗಿಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಕೋಲ್ಕತ್ತಾ ವಿರುದ್ಧ ಗುಜರಾತ್‌ಗೆ 39 ರನ್‌ಗಳ ಭರ್ಜರಿ ಜಯ ಸಿಕ್ಕಿದೆ. ಈ ರಾಶಿಯವರ ಜೊತೆ ಮದುವೆಯಾದರೆ ತುಂಬಾ ಅದೃಷ್ಟವಂತರು:ಮಂಗಳವಾರದ ರಾಶಿ ಭವಿಷ್ಯ 22 ಏಪ್ರಿಲ್ 2025  ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಪೇರಿಸಿತು. ಟೈಟನ್ಸ್‌ ನೀಡಿದ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನಿಗದಿತ ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ ಸೋಲಿಗೆ ಶರಣಾಯಿತು. ಕೋಲ್ಕತ್ತಾ ಪರ … Continue reading IPL 2025: ಕೋಲ್ಕತ್ತಾ ವಿರುದ್ಧ ಗುಜರಾತ್‌ಗೆ 39 ರನ್‌ಗಳ ಭರ್ಜರಿ ಜಯ!