IPL 2025: ಇದಕ್ಕೆ ನಾನೇ ಕಾರಣ: RCB ವಿರುದ್ಧ ಸೋತ ನಂತರ ಧೋನಿ ಹೇಳಿದ್ದೇನು?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ CSK ವಿರುದ್ಧ RCB ಗೆದ್ದು ಬೀಗಿದೆ. 14 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ: ರೊಮಾರಿಯೊ ಶೆಫರ್ಡ್ ಆರ್ಭಟಕ್ಕೆ ದಾಖಲೆಗಳು ಉಡೀಸ್! ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎರಡು ರನ್‌ಗಳ ಸೋಲಿನ ನಂತರ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ತಮ್ಮ ಬ್ಯಾಟ್ಸ್‌ಮನ್‌ಗಳು ಇನ್ನೂ ಕೆಲವು ದೊಡ್ಡ ಹೊಡೆತಗಳನ್ನು ಹೊಡೆಯುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಾಗಿತ್ತು ಎಂದು ಹೇಳಿದ್ದಾರೆ. ಅಲ್ಲದೆ ತಂಡದ ಸೋಲಿಗೆ ಧೋನಿ ತನ್ನನ್ನೇ ಹೊಣೆ ಮಾಡಿಕೊಂಡಿದ್ದಾರೆ. … Continue reading IPL 2025: ಇದಕ್ಕೆ ನಾನೇ ಕಾರಣ: RCB ವಿರುದ್ಧ ಸೋತ ನಂತರ ಧೋನಿ ಹೇಳಿದ್ದೇನು?