IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!

ಆರ್​ಸಿಬಿ ತಂಡಕ್ಕೆ ಪ್ರಮುಖ ಆಟಗಾರ ಗುಡ್ ಬಾಯ್ ಹೇಳಿದ್ದು, ಕ್ವಾಲಿಫೈಯರ್ ಪಂದ್ಯಗಳಿಗೂ ಮುನ್ನ RCBಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕರುನಾಡಿಗೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಧೃಡ! ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ. ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ … Continue reading IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!