IPL 2025: 33 ರನ್ ಗಳಿಂದ ಗುಜರಾತ್ ಮಣಿಸಿದ ಲಕ್ನೋ!

ಲಕ್ನೋ ಸೂಪರ್ ಜೈಂಟ್ಸ್ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಪಂದ್ಯವನ್ನು 33 ರನ್​​ಗಳಿಂದ ಗೆದ್ದುಕೊಳ್ಳುವಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಯಶಸ್ವಿಯಾಯಿತು. ಮುಂದಿನ ಐದಾರು ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಮಾನ ಇಲಾಖೆ! ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಲಷ್ಟೇ ಶಕ್ತವಾಯಿತು. ಸೋಲಿನೊಂದಿಗೆ … Continue reading IPL 2025: 33 ರನ್ ಗಳಿಂದ ಗುಜರಾತ್ ಮಣಿಸಿದ ಲಕ್ನೋ!