IPL 2025: ಮುಂಬೈ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ಗೆ 12 ರನ್‌ಗಳ ರೋಚಕ ಜಯ!

ಶುಕ್ರವಾರ ನಡೆದ IPL ಪಂದ್ಯದಲ್ಲಿ ಲಕ್ನೋ ತಂಡವು, ಮುಂಬೈ ವಿರುದ್ಧ ಗೆದ್ದು ಬೀಗಿದೆ. ಲಕ್ನೋ ತಂಡ ನಾಲ್ಕು ಪಂದ್ಯಗಳಲ್ಲಿ 2ನೇ ಗೆಲುವು ದಾಖಲಿಸಿದ್ರೆ, ಹಾರ್ದಿಕ್‌ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್‌ 4 ಪಂದ್ಯಗಳಲ್ಲಿ 3ನೇ ಸೋಲು ಕಂಡು ಭಾರೀ ಮುಖಭಂಗ ಅನುಭವಿಸಿದೆ. ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ: ಶನಿವಾರದ ರಾಶಿ ಭವಿಷ್ಯ 05 ಏಪ್ರಿಲ್ 2025 ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ … Continue reading IPL 2025: ಮುಂಬೈ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ಗೆ 12 ರನ್‌ಗಳ ರೋಚಕ ಜಯ!