IPL 2025: ಲಕ್ನೋ ವಿರುದ್ಧ 37 ರನ್ ಗಳಿಂದ ಗೆದ್ದು ಬೀಗಿದ ಪಂಜಾಬ್!

ಲಕ್ನೋ ವಿರುದ್ಧ 37 ರನ್ ಗಳಿಂದ ಪಂಜಾಬ್ ಕಿಂಗ್ಸ್ ಗೆದ್ದು ಬೀಗಿದೆ. 11 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ 15 ಅಂಕ ಪಡೆದಿರುವ ಪಂಜಾಬ್‌ ಪ್ಲೇ ಆಫ್‌ ಹಾದಿಯನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಇತ್ತ 11 ಪಂದ್ಯಗಳಲ್ಲಿ ಕೇವಲ 5ರಲ್ಲಿ ಮಾತ್ರ ಗೆಲುವು ಸಾಧಿಸಿರುವ ಲಕ್ನೋ ಸೂಪರ್‌ ಜೈಂಟ್ಸ್‌ 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲೇ ಉಳಿದಿದೆ. ಅಲ್ಲದೇ ಪ್ಲೇ ಆಫ್‌ ಹಾದಿ ಬಹುತೇಕ ಮುಚ್ಚಿದಂತಾಗಿದೆ. ನಿತ್ಯ ಮಜ್ಜಿಗೆ ಕುಡಿಯೋದ್ರಿಂದಾಗುವ ಬೆನಿಫಿಟ್ ಎಷ್ಟು ಗೊತ್ತಾ!? ಪಂಜಾಬ್ ಕಿಂಗ್ಸ್ ನೀಡಿದ 237 … Continue reading IPL 2025: ಲಕ್ನೋ ವಿರುದ್ಧ 37 ರನ್ ಗಳಿಂದ ಗೆದ್ದು ಬೀಗಿದ ಪಂಜಾಬ್!