IPL 2025: ಗುಜರಾತ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು!

ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ 11 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ನಿಗದಿತ ಓವರ್‌ಗಳಲ್ಲಿ 232 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಸಿ ಮಳೆ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ! ಗುಜರಾತ್‌ ಪರ ಸಾಯಿ … Continue reading IPL 2025: ಗುಜರಾತ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು!