IPL 2025: ರಜತ್, ಕೊಹ್ಲಿ, ಜಿತೇಶ್ ಬೊಂಬಾಟ್ ಬ್ಯಾಟಿಂಗ್: ಬೆಂಗಳೂರು ಮುಂದೆ ಮಂಡಿಯೂರಿದ ಮುಂಬೈ!

ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರೋಚಕವಾಗಿ ಗೆದ್ದು ಬೀಗಿದೆ. ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿ ವಿಳಂಬ ; ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ವಾರ್ನಿಂಗ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಗೆಲ್ಲಲು 222 ರನ್ ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ209 ರನ್ ಗಳನ್ನು ಗಳಿಸಿತು. ಹೀಗಾಗಿ ಪ್ರೇಕ್ಷಕರವನ್ನು ಕೊನೆಯ ಓವರ್ ವರೆಗೂ ತುದಿಗಾಲಲ್ಲಿ ನಿಲ್ಲಿಸಿದ ರೋಚಕ ಪಂದ್ಯದಲ್ಲಿ ಆರ್ ಸಿಬಿ … Continue reading IPL 2025: ರಜತ್, ಕೊಹ್ಲಿ, ಜಿತೇಶ್ ಬೊಂಬಾಟ್ ಬ್ಯಾಟಿಂಗ್: ಬೆಂಗಳೂರು ಮುಂದೆ ಮಂಡಿಯೂರಿದ ಮುಂಬೈ!