IPL 2025: CSK ವಿರುದ್ಧ ಗೆದ್ದ ಬೆನ್ನಲ್ಲೇ ಚೆನ್ನೈ ಗೆ ಟಾಂಗ್ ಕೊಟ್ಟ RCB ಕ್ಯಾಪ್ಟನ್!

ಚೆನ್ನೈನಲ್ಲಿ ನಿನ್ನೆ ನಡೆದ IPL ಪಂದ್ಯದಲ್ಲಿ CSk ವಿರುದ್ಧ RCB ಭರ್ಜರಿ ಜಯ ದಾಖಲಿಸಿದೆ. ಐಪಿಎಲ್ 2025ರ ಎಂಟನೇ ಪಂದ್ಯದಲ್ಲಿ, ನಾಯಕ ರಜತ್ ಪಾಟಿದಾರ್ ಅವರ ಅರ್ಧಶತಕ ಮತ್ತು ಶಿಸ್ತಿನ ಬೌಲಿಂಗ್ ಪ್ರದರ್ಶನದ ಬಲದಿಂದ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 50 ರನ್‌ಗಳಿಂದ ಸೋಲಿಸಿತು. ಇಂದು ವರ್ಷದ ಮೊದಲನೇ ಸೂರ್ಯ ಗ್ರಹಣ: ಯಾವ ಸಮಯದಲ್ಲಿ ಗ್ರಹಣ ಗೋಚರಿಸಲಿದೆ? ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಆರ್​ಸಿಬಿ ನಾಯಕ … Continue reading IPL 2025: CSK ವಿರುದ್ಧ ಗೆದ್ದ ಬೆನ್ನಲ್ಲೇ ಚೆನ್ನೈ ಗೆ ಟಾಂಗ್ ಕೊಟ್ಟ RCB ಕ್ಯಾಪ್ಟನ್!