IPL 2025: ಇಂದು ಆರ್​ಸಿಬಿ- ಕೆಕೆಆರ್ ಮೊದಲ ಫೈಟ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ?

ಇಂದಿನಿಂದ IPL 2025 ಸೀಸನ್ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗುತ್ತಿದೆ. 18ನೇ ಸೀಸನ್‌ನ ಲೀಗ್‌ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿರುವ ಕಾರಣ ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಲು ಎದುರು ನೋಡುತ್ತಿವೆ. 2025 ರ ಐಪಿಎಲ್​ಗೆ ವೇದಿಕೆ ಸಜ್ಜಾಗಿದೆ. ಅಭಿಮಾನಿಗಳಿಂದ ಹಿಡಿದು ಆಟಗಾರರವರೆಗೆ ಎಲ್ಲರೂ ಮಾರ್ಚ್ 22 ರಂದು ಕೋಲ್ಕತ್ತಾದಲ್ಲಿ ಪ್ರಾರಂಭವಾಗುವ 18 ನೇ … Continue reading IPL 2025: ಇಂದು ಆರ್​ಸಿಬಿ- ಕೆಕೆಆರ್ ಮೊದಲ ಫೈಟ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ?