IPL 2025: ಜಸ್ಟ್ 5 ಓವರ್ ಗೆ ಸೀಮಿತವಾಗುತ್ತಾ ಆರ್‌ಸಿಬಿ, ಕೆಕೆಆರ್ ಪಂದ್ಯ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನಡುವಿನ IPL ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಪಂದ್ಯ ಪಂದ್ಯ 5 ಓವರ್‌ಗಳ ಆಟಕ್ಕೆ ಸೀಮಿತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಹುಬ್ಬಳ್ಳಿ| ಏಕಾಏಕಿ ಚಿರತೆ ಪ್ರತ್ಯಕ್ಷ.. ಸ್ಥಳೀಯರು ಆತಂಕ! ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಪಂದ್ಯ ಇನ್ನೂ ಆರಂಭವಾಗಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಓವರ್ ಕಡಿತವಾಗುತ್ತದೆ. ರಾತ್ರಿ 8:45ಕ್ಕೆ ಪಂದ್ಯ ಆರಂಭವಾದರೆ ಓವರ್‌ನಲ್ಲಿ ಕಡಿತವಾಗುವುದಿಲ್ಲ. ನಂತರ ಪಂದ್ಯ ನಡೆದರೆ … Continue reading IPL 2025: ಜಸ್ಟ್ 5 ಓವರ್ ಗೆ ಸೀಮಿತವಾಗುತ್ತಾ ಆರ್‌ಸಿಬಿ, ಕೆಕೆಆರ್ ಪಂದ್ಯ!
Copy and paste this URL into your WordPress site to embed
Copy and paste this code into your site to embed