RCBಗೆ ಸೋಲಿನ ಆಘಾತ ಕೊಟ್ಟ ಹೈದರಾಬಾದ್: 3ನೇ ಸ್ಥಾನಕ್ಕೆ ಜಾರಿದ ಬೆಂಗಳೂರು!

ಶುಕ್ರವಾರ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಸೋಲಿಸಿದೆ. ಈ ರಾಶಿಯವರಿಗೆ ಗಂಡಾಂತರ ಅಧಿಕ: ಶನಿವಾರದ ರಾಶಿ ಭವಿಷ್ಯ 24 ಮೇ 2025!  ಟಾಸ್ ಗೆದ್ದ ಆರ್ ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ರಜತ್ ಪಟಿದಾರ್ ಬೆರಳಿಗೆ ಗಾಯವಾಗಿದ್ದರಿಂದ ಜಿತೇಶ್ ಶರ್ಮಾ ನಾಯಕತ್ವ ವಹಿಸಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು … Continue reading RCBಗೆ ಸೋಲಿನ ಆಘಾತ ಕೊಟ್ಟ ಹೈದರಾಬಾದ್: 3ನೇ ಸ್ಥಾನಕ್ಕೆ ಜಾರಿದ ಬೆಂಗಳೂರು!