IPL 2025: ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ: IPL ರದ್ದು!?
ಐಪಿಎಲ್ ವಿಶ್ವದ ಅತ್ಯಂತ ದೊಡ್ಡ ಲೀಗ್ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿ ತೋರಿಸಲು ಮುಂದಾಯಿತು. ಅರ್ಜೆಂಟಾದ್ರೂ ಮೂತ್ರ ತಡೆದಿಟ್ಟು ಕೊಳ್ತೀರಾ!? ಹಾಗಿದ್ರೆ ಈ ಸುದ್ದಿ ನೀವು ನೋಡಲೇಬೇಕು … Continue reading IPL 2025: ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ: IPL ರದ್ದು!?
Copy and paste this URL into your WordPress site to embed
Copy and paste this code into your site to embed