IPL 2025: ಗುಜರಾತ್ ಆರ್ಭಟಕ್ಕೆ ಬರ್ನ್ ಆದ ಸನ್ ರೈಸರ್ಸ್: ಮಿಂಚಿದ ಕನ್ನಡಿಗ!

ಐಪಿಎಲ್ 2025ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಪಾಕಿಸ್ತಾನದ ಎದುರು ಯುದ್ಧಕ್ಕೆ ಹೋಗಲು ಸಿದ್ದ ; ಸಚಿವ ಜಮೀರ್ ಅಹಮ್ಮದ್ ಖಾನ್ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಸಾಯಿ ಸುದರ್ಶನ್, ಶುಭಮನ್ … Continue reading IPL 2025: ಗುಜರಾತ್ ಆರ್ಭಟಕ್ಕೆ ಬರ್ನ್ ಆದ ಸನ್ ರೈಸರ್ಸ್: ಮಿಂಚಿದ ಕನ್ನಡಿಗ!