IPL 2025: ಇಂದು ಡೆಲ್ಲಿ-ಆರ್ ಸಿಬಿ ಜಿದ್ದಾಜಿದ್ದಿನ ಫೈಟ್: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬೆಂಗಳೂರು!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಆರಂಭವಾಗುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಮಳೆಗೆ ರದ್ದಾದ PBKS vs KKR ಪಂದ್ಯ: ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ! ಈವರೆಗೆ ತವರಿನಿಂದ ಹೊರಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿರುವು ಆರ್ ಸಿಬಿ ಮುಂದಿನ ಪಂದ್ಯದಲ್ಲಿ … Continue reading IPL 2025: ಇಂದು ಡೆಲ್ಲಿ-ಆರ್ ಸಿಬಿ ಜಿದ್ದಾಜಿದ್ದಿನ ಫೈಟ್: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬೆಂಗಳೂರು!