IPL 2025: ಇಂದು IPL ಫೈನಲ್ ಫೈಟ್: RCBಯ 18 ವರ್ಷಗಳ ಕಾಯುವಿಕೆಗೆ ಇಂದು ಸಿಗುತ್ತಾ ಮುಕ್ತಿ!?

ಗುಜರಾತಿನ ಅಹಮದಾಬಾದಿನಲ್ಲಿ ಇಂದು ನಡೆಯುವ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ರಾಶಿಯವರು ಈ ವಾರದ ಒಳಗಡೆ ಮದುವೆಯ ಸುದ್ದಿ ಕೇಳುವರು: ಮಂಗಳವಾರದ ರಾಶಿ ಭವಿಷ್ಯ 03 ಜೂನ್ 2025!  ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ವಿರಾಟ್ ಕೊಹ್ಲಿಯ ಸುಮಾರು ಎರಡು ದಶಕಗಳ ಸುಧೀರ್ಘ ಕಾಯುವಿಕೆಗೆ ಮುಕ್ತಿ ಸಿಗಲಿ ಎಂಬುದು ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ, ಕನಸು ಹಾಗೂ ಹಾರೈಕೆಯಾಗಿದೆ. ನರೇಂದ್ರಮೋದಿ ಕ್ರೀಡಾಂಗಣದಲ್ಲಿ … Continue reading IPL 2025: ಇಂದು IPL ಫೈನಲ್ ಫೈಟ್: RCBಯ 18 ವರ್ಷಗಳ ಕಾಯುವಿಕೆಗೆ ಇಂದು ಸಿಗುತ್ತಾ ಮುಕ್ತಿ!?