IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಕೊನೆಯ 17 ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಇಂದು RCB ಮ್ಯಾಚ್: ವಿರಾಟ್‌ ಗೆ ವಿಶೇಷ ಗೌರವ ಸಲ್ಲಿಸಲು ಮುಂದಾದ ಫ್ಯಾನ್ಸ್.. ಇದು ಕೊಹ್ಲಿಗೆ ಬಿಗ್ ಗಿಫ್ಟ್! ಚಿನ್ನಸ್ವಾಮಿಯಲ್ಲಿ ಹಲವು ಬಾರಿ 200ಕ್ಕೂ ಹೆಚ್ಚು ರನ್ ದಾಖಲಾಗಿದೆ. ಬ್ಯಾಟರ್​​ಗಳಿಗೆ ಹೇಳಿ ಮಾಡಿಸಿದ ಪಿಚ್ ಇದಾಗಿದೆ. ಜೊತೆಗೆ ಸ್ಪಿನ್ನರ್​ ಸ್ನೇಹಿಯೂ ಆಗಿದೆ. … Continue reading IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?