IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮಧ್ಯೆ ಚಂಡೀಗಢದ ಮುಲ್ಲಾನ್‌ಪುರದಲ್ಲಿ ಇಂದು ಐಪಿಎಲ್ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಜಯಗಳಿಸಿದವರು ನೇರವಾಗಿ ಫೈನಲ್ ಪ್ರವೇಶಿಸಿದರೆ ಸೋತವರು ಭಾನುವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯವನ್ನು ಆಡಬೇಕಾಗುತ್ತದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್! ಆರ್‌ಸಿಬಿ ಈ ಬಾರಿ ಲೀಗ್ 14 ಪಂದ್ಯಗಳ ಪೈಕಿ 9 ರಲ್ಲಿ ಗೆದ್ದಿದೆ. ಮಳೆಯಿಂದ ಬೆಂಗಳೂರಿನ ಪಂದ್ಯ ರದ್ದಾಗಿದ್ದರಿಂದ ಒಟ್ಟು 19 ಅಂಕ ಸಂಪಾದಿಸಿ 2ನೇ ಸ್ಥಾನ ಪಡೆದಿದೆ. ಪಂಜಾಬ್ ಸಮಾನ 19 … Continue reading IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!
Copy and paste this URL into your WordPress site to embed
Copy and paste this code into your site to embed