IPL 2025: ಇಂದು RCB Vs RR ಬಿಗ್ ಫೈಟ್: ಗ್ರೀನ್ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಬೆಂಗಳೂರು; ಪಂದ್ಯ ಆರಂಭ ಯಾವಾಗ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2025ರ 28ನೇ ಪಂದ್ಯ ಇಂದು ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಈ ರಾಶಿಯವರು ಎಷ್ಟೇ ಪ್ರಯತ್ನಿಸಿದರು ಮದುವೆ ವಿಳಂಬವಾಗುತ್ತಿದೆ ಏಕೆ?ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025! ತವರಿನ ಹೊರಗೆ ಆಡಿದ ಮೂರು ಪಂದ್ಯಗಳನ್ನು ಗೆದ್ದಿರುವ ರಜತ್ ಪಡೆ ತವರಿನಲ್ಲಿ ನಡೆದಿರುವ ಎರಡು ಪಂದ್ಯಗಳಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ತವರು ಮೈದಾನ ಎಂ ಚಿನ್ನಸ್ವಾಮಿಯಲ್ಲಿ ಸೋಲು … Continue reading IPL 2025: ಇಂದು RCB Vs RR ಬಿಗ್ ಫೈಟ್: ಗ್ರೀನ್ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಬೆಂಗಳೂರು; ಪಂದ್ಯ ಆರಂಭ ಯಾವಾಗ?