Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ನಾಳೆ RCB Vs RR ಬಿಗ್ ಫೈಟ್: ರಾಜಸ್ಥಾನ್ ಮಣಿಸುತ್ತಾ ಬೆಂಗಳೂರು?

    By AIN AuthorApril 12, 2025
    Share
    Facebook Twitter LinkedIn Pinterest Email
    Demo

    ಜೈಪೂರ್​ನ ಸವಾಯಿ ಮಾನ್ಸಿಂಗ್​ ಮೈದಾನದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಾಳೆ ತನ್ನ 6ನೇ ಪಂದ್ಯ ಆಡಲು ಸಜ್ಜಾಗಿದೆ.

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ!

    ಈಗಾಗಲೇ ಐದು ಪಂದ್ಯಗಳನ್ನು ಆಡಿರುವ ಬೆಂಗಳೂರು ಪಡೆ 3ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿದೆ. ಅದರಲ್ಲೂ ಬುಧವಾರ ನಡೆದಿದ್ದ ತವರು ಮೈದಾನದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್​ಸಿಬಿ ಇದೀಗ ರಾಜಸ್ಥಾನ ಮಣಿಸಿ ಮೂರನೇ ಸ್ಥಾನಕ್ಕೆರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಬಲಿಷ್ಠ ತಂಡದೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿದೆ.

    ನಾಳೆಯ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೌದು, ಸತತ ಎರಡು ಪಂದ್ಯಗಳಲ್ಲಿ ಫ್ಲಾಪ್​ ಆಗಿರುವ ಸ್ಟಾರ್​ ಆಟಗಾರನನ್ನು ಈ ಪಂದ್ಯದಿಂದ ಹೊರಗಿಡುವ ಸಾಧ್ಯತೆ ದಟ್ಟವಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ಲಿವಿಂಗ್​ಸ್ಟೋನ್​ ಮುಂಬೈ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಶೂನ್ಯಕ್ಕೆ ಪೆವಿಲಿಯನ್​ ಸೇರಿ ನಿರಾಸೆ ಮೂಡಿಸಿದ್ದರು.

    ಬುಧವಾರ ತವರು ಮೈದಾನದಲ್ಲಿ ನಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಾದರೂ ತಂಡಕ್ಕೆ ಆಸರೆ ಆಗುತ್ತಾರೆ ಎಂದುಕೊಂಡಿದ್ದ ಫ್ಯಾನ್ಸ್​ಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದರು. ಸಂಕಷ್ಟದಲ್ಲಿದ್ದ ತಂಡಕ್ಕೆ ಕೈ ಹಿಡಿಯದ ಲಿವಿಂಗ್​ಸ್ಟೋನ್​ 6 ಎಸೆತಗಳನ್ನು ಆಡಿ ಕೇವಲ 4 ರನ್​ ಗಳಿಸಿ ಪೆವಿಲಿಯನ್​ ಸೇರಿದರು. ಇದರಿಂದಾಗಿ ತಂಡ ಅಲ್ಪಮೊತ್ತಕ್ಕೆ ಕುಸಿಯಿವುದರ ಜೊತೆಗೆ ಸೋಲು ಕಂಡಿತು.

    ಇದೀಗ ಮುಂದಿನ ಪಂದ್ಯಕ್ಕೆ ಲಿವಿಂಗ್​ಸ್ಟೋನ್​ ಅವರನ್ನು ಹೊರಗಿಡುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಜೇಕಬ್​ ಬೆಥೆಲ್​ ಅವರನ್ನು ಆಡಿಸುವು ಬಗ್ಗೆ ಚಿಂತಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025

    India Vs England: ಅಂಪೈರ್ ಮೇಲಿನ ಕೋಪಕ್ಕೆ ಚೆಂಡೆಸೆದ ರಿಷಬ್ ಪಂತ್’ಗೆ ದಂಡ..!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.