IPL 2025: ನಾಳೆ RCB Vs RR ಬಿಗ್ ಫೈಟ್: ರಾಜಸ್ಥಾನ್ ಮಣಿಸುತ್ತಾ ಬೆಂಗಳೂರು?

ಜೈಪೂರ್​ನ ಸವಾಯಿ ಮಾನ್ಸಿಂಗ್​ ಮೈದಾನದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಾಳೆ ತನ್ನ 6ನೇ ಪಂದ್ಯ ಆಡಲು ಸಜ್ಜಾಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ! ಈಗಾಗಲೇ ಐದು ಪಂದ್ಯಗಳನ್ನು ಆಡಿರುವ ಬೆಂಗಳೂರು ಪಡೆ 3ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿದೆ. ಅದರಲ್ಲೂ ಬುಧವಾರ ನಡೆದಿದ್ದ ತವರು ಮೈದಾನದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್​ಸಿಬಿ ಇದೀಗ ರಾಜಸ್ಥಾನ ಮಣಿಸಿ ಮೂರನೇ ಸ್ಥಾನಕ್ಕೆರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಬಲಿಷ್ಠ ತಂಡದೊಂದಿಗೆ … Continue reading IPL 2025: ನಾಳೆ RCB Vs RR ಬಿಗ್ ಫೈಟ್: ರಾಜಸ್ಥಾನ್ ಮಣಿಸುತ್ತಾ ಬೆಂಗಳೂರು?