IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!
ಪಂಜಾಬ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್ ಮಲ್ಯ ವಿಶ್ ಮಾಡಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಆರ್‌ಸಿಬಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್ ಗೆಲ್ಲಿ ಎಂದು ಶುಭ ಹಾರೈಸಿದ್ದಾರೆ. ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ! ಐಪಿಎಲ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ … Continue reading IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!
Copy and paste this URL into your WordPress site to embed
Copy and paste this code into your site to embed