Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ: ವಿಜಯ್ ಮಲ್ಯ ಹೇಳಿದ್ದೇನು?

    By AIN AuthorJune 4, 2025
    Share
    Facebook Twitter LinkedIn Pinterest Email
    Demo

    IPL ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡದ ಈ ಸಾಧನೆ ಕುರಿತು ಮಾಜಿ ಮಾಲೀಕ ವಿಜಯ್ ಮಲ್ಯ ತಂಡಕ್ಕೆ ವಿಶ್ ಮಾಡಿದ್ದಾರೆ.

    ಈ ರಾಶಿಯವರು ಮದುವೆ ತಯಾರಿ ಆದರೆ ವಿಳಂಬ: ಬುಧವಾರದ ರಾಶಿ ಭವಿಷ್ಯ 04 ಜೂನ್ 2025

    ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಕಪ್‌ ಗೆದ್ದ ಆರ್‌ಸಿಬಿ ತಂಡಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.

    ಅದರಂತೆ ಉದ್ಯಮಿ ವಿಜಯ್‌ ಮಲ್ಯ ಅವರು ಕೂಡ ಕಪ್ ಗೆದ್ದ ಆರ್ ಸಿಬಿ ತಂಡಕ್ಕೆ ಶುಭ ಕೋರಿದ್ದಾರೆ. 18 ವರ್ಷಗಳ ನಂತರ ಆರ್‌ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಪಂದ್ಯಾವಳಿ ಅದ್ಭುತ ಅಭಿಯಾನ ಆಗಿತ್ತು. ಈ ಸಲ ಕಪ್ ನಮ್ದೆ !! ಅಭಿನಂದನೆಗಳು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಇನ್ನೂ ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್‌ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್‌ ನೀಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಈ ಸುಳ್ಳು ವದಂತಿ ಕಾರಣವಾಯ್ತಾ!?

    June 5, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತಪಟ್ಟ 11 ಮಂದಿಯ ವಿವರ ಇಲ್ಲಿದೆ !

    June 5, 2025

    ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ!

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು?

    June 5, 2025

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025

    ಚಿನ್ನಸ್ವಾಮಿ ದುರಂತ: ಇದು ಹೃದಯ ವಿದ್ರಾವಕ ಘಟನೆ ಎಂದ ರಮ್ಯಾ!

    June 4, 2025

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ವಿಷಾದ, ಮೃತಪಟ್ಟವರಿಗೆ ಸಂತಾಪ!

    June 4, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!

    June 4, 2025

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.